ಪ್ರತಿ ಜಿಲ್ಲೆಯಲ್ಲಿ 50 ಸಾವಿರ ಸೈಟ್ ಹಂಚಿಕೆಗೆ ಸರ್ಕಾರ ಸಜ್ಜು

ಪ್ರತಿ ಜಿಲ್ಲೆಯಲ್ಲಿ 50 ಸಾವಿರ ಸೈಟ್ ಹಂಚಿಕೆಗೆ ಸರ್ಕಾರ ಸಜ್ಜು

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ಮುಂದಾಗಿದ್ದು, ಖಾಲಿ ಸರ್ಕಾರಿ ಜಮೀನುಗಳನ್ನು ಗುರುತಿಸಿ ಅಭಿವೃದ್ಧಿಪಡಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸೂಚನೆ ನೀಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ 30x40 ಅಡಿ ಮತ್ತು ನಗರ ಪ್ರದೇಶಗಳಲ್ಲಿ 20x30 ಅಡಿ ಅಳತೆಯ ನಿವೇಶನಗಳನ್ನು ಅರ್ಹರಿಗೆ ಒದಗಿಸಲಾಗುವುದು.

Source: OneIndia Kannada

More in Top Stories

Read the live feed on ZapIndies