ಬಿಡದಿ ಟೌನ್ಶಿಪ್ ವಿರೋಧಿಸಿ ಜೆಡಿಎಸ್ ಪ್ರತಿಭಟನೆ: ಸಂಚಾರ ಬದಲಾವಣೆ

ಬಿಡದಿ ಟೌನ್ಶಿಪ್ ವಿರೋಧಿಸಿ ಜೆಡಿಎಸ್ ಪ್ರತಿಭಟನೆ: ಸಂಚಾರ ಬದಲಾವಣೆ

ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ನಾಳೆ ಫ್ರೀಡಂ ಪಾರ್ಕ್ನಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಲಿದೆ. ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ದಟ್ಟಣೆ ಸಾಧ್ಯತೆ ಇದೆ. ಪಾರ್ಕಿಂಗ್ ನಿಷೇಧಿಸಲಾಗಿದ್ದು, ಪರ್ಯಾಯ ಮಾರ್ಗ ಬಳಸಲು ಪೊಲೀಸರು ಮನವಿ ಮಾಡಿದ್ದಾರೆ.

Source: Asianet Suvarna News

More in Top Stories

Read the live feed on ZapIndies