ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಡಾ. ಹೇಮಾಂಗ್ ಜೋಶಿ ನೇಮಕ

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಡಾ. ಹೇಮಾಂಗ್ ಜೋಶಿ ನೇಮಕ

ಬಿಜೆಪಿ ಯುವ ಮೋರ್ಚಾ (BJYM) ರಾಷ್ಟ್ರೀಯ ಅಧ್ಯಕ್ಷರಾಗಿ ಗುಜರಾತ್ನ ವಡೋದರಾ ಸಂಸದ ಡಾ. ಹೇಮಾಂಗ್ ಜೋಶಿ ಅವರನ್ನು ನೇಮಕ ಮಾಡಲಾಗಿದೆ. ಅವರು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರ ಸ್ಥಾನವನ್ನು ತುಂಬಿದ್ದಾರೆ. 35 ವರ್ಷದ ಜೋಶಿ ಅವರು ಗುಜರಾತ್ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿದ್ದು, 2024ರಲ್ಲಿ ವಡೋದರಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ.

Source: OneIndia Kannada

More in Politics

Read the live feed on ZapIndies