ಕನ್ನಡಿಗ ಆಯುಷ್ ಶೆಟ್ಟಿ ಅವರು ನವದೆಹಲಿಯಲ್ಲಿ ನಡೆದ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ನ ಮೊದಲ ಸುತ್ತಿನಲ್ಲಿ ವಿಶ್ವದ ನಂ.1 ಹಾಗೂ ಹಾಲಿ ಚಾಂಪಿಯನ್ ಶಿ ಯೂ ಕೀ ಅವರನ್ನು 21-14, 13-21, 21-19 ರಿಂದ ಸೋಲಿಸಿ ಐತಿಹಾಸಿಕ ಗೆಲುವು ದಾಖಲಿಸಿದ್ದಾರೆ. 21 ವರ್ಷದ ಆಟಗಾರನ ಈ ಸಾಧನೆ ಅವರ ವೃತ್ತಿಜೀವನದ ಅತಿದೊಡ್ಡ ಗೆಲುವಾಗಿದ್ದು, ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಗೆದ್ದ ಬಳಿಕದ ಮತ್ತೊಂದು ಮೈಲಿಗಲ್ಲಾಗಿದೆ.
ವಿಶ್ವ ಚಾಂಪಿಯನ್ ಶಿ ಯೂ ಕೀ ಅವರನ್ನು ಮಣಿಸಿದ ಆಯುಷ್ ಶೆಟ್ಟಿ
Source: Prajavani