ಹಾಕಿ ವಿಶ್ವಕಪ್: ಇಂಗ್ಲೆಂಡ್ ಎದುರು ಭಾರತಕ್ಕೆ 2-4 ಸೋಲು

ಹಾಕಿ ವಿಶ್ವಕಪ್: ಇಂಗ್ಲೆಂಡ್ ಎದುರು ಭಾರತಕ್ಕೆ 2-4 ಸೋಲು

ಹಾಕಿ ವಿಶ್ವಕಪ್ನ ಡಿ ಗುಂಪಿನ ಪಂದ್ಯದಲ್ಲಿ ಭಾರತ ಪುರುಷರ ತಂಡ ಇಂಗ್ಲೆಂಡ್ ವಿರುದ್ಧ 2-4 ಗೋಲುಗಳ ಅಂತರದಿಂದ ಸೋಲನ್ನನುಭವಿಸಿತು. ಮೊದಲಾರ್ಧದಲ್ಲಿ 2-1 ಮುನ್ನಡೆ ಸಾಧಿಸಿದ್ದ ಭಾರತ ದ್ವಿತೀಯಾರ್ಧದಲ್ಲಿ ಮೂರು ಗೋಲು ಬಿಟ್ಟುಕೊಟ್ಟಿತು. ಈ ಸೋಲಿನೊಂದಿಗೆ ಭಾರತ ತಂಡ ಎರಡನೇ ಸುತ್ತಿಗೆ ಅರ್ಹತೆ ಪಡೆಯಲು ಬುಧವಾರ ಪಾಕಿಸ್ತಾನ ವಿರುದ್ಧ ಗೆಲ್ಲಬೇಕಾದ ಅನಿವಾರ್ಯತೆ ಎದುರಾಗಿದೆ.

Source: Prajavani

More in Sports

Read the live feed on ZapIndies