ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಮುಂದಿನ 3-4 ದಿನ ಭಾರೀ ಮಳೆಯಾಗಲಿದೆ. ದೆಹಲಿ-ಎನ್ಸಿಆರ್, ಪಂಜಾಬ್, ಹರಿಯಾಣ, ರಾಜಸ್ಥಾನ ಸೇರಿದಂತೆ 19 ರಾಜ್ಯಗಳಲ್ಲಿ ಮಿಂಚು-ಗುಡುಗು ಸಹಿತ ಮಳೆ ಮುಂದುವರಿಯಲಿದೆ. ಜೂನ್ 4ರಿಂದ ದೇಶದ ಒಟ್ಟು ಮಳೆ ಸಾಮಾನ್ಯಕ್ಕಿಂತ 13% ಕಡಿಮೆಯಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: 4 ದಿನ ಭಾರೀ ಮಳೆ ಸಂಭವ
Source: OneIndia Kannada