ಪಶ್ಚಿಮ ಏಷ್ಯಾ ಸಂಘರ್ಷ ಕೊನೆಗೊಳಿಸಲು ಅಮೆರಿಕ–ಇರಾನ್ ನಡುವಿನ 60 ದಿನಗಳ ಮಧ್ಯಂತರ ಕದನ ವಿರಾಮ ಒಪ್ಪಂದ ಸೋಮವಾರ ಮುಕ್ತಾಯಗೊಂಡಿದೆ. ಹೊರ್ಮುಜ್ ಜಲಸಂಧಿ ನಿಯಂತ್ರಣ ಮತ್ತು ಇರಾನ್ ಯುರೇನಿಯಂ ಸಮೃದ್ಧೀಕರಣ ವಿಚಾರದಲ್ಲಿ ಒಮ್ಮತ ಮೂಡಿಲ್ಲ. ಒಪ್ಪಂದ ವಿಫಲವಾದರೆ ತೈಲ, ಅನಿಲ ದರ ಹೆಚ್ಚುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಅಮೆರಿಕ–ಇರಾನ್ ಮಧ್ಯಂತರ ಒಪ್ಪಂದ ವಿಫಲ
Source: Prajavani