ಎಫ್ಐಎಚ್ ಹಾಕಿ ವಿಶ್ವಕಪ್ನಲ್ಲಿ ಹರ್ಮನ್ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 2-4 ಅಂತರದಿಂದ ಸೋಲನ್ನನುಭವಿಸಿದೆ. ಮೊದಲಾರ್ಧದಲ್ಲಿ 2-1 ಮುನ್ನಡೆ ಸಾಧಿಸಿದ್ದ ಭಾರತ, ದ್ವಿತೀಯಾರ್ಧದಲ್ಲಿ ಮೂರು ಗೋಲುಗಳನ್ನು ಬಿಟ್ಟುಕೊಟ್ಟಿತು. ಈ ಸೋಲಿನೊಂದಿಗೆ ಭಾರತ ತಂಡವು ಎರಡನೇ ಸುತ್ತಿಗೆ ಅರ್ಹತೆ ಪಡೆಯಬೇಕಾದರೆ ಬುಧವಾರ ಪಾಕಿಸ್ತಾನ ವಿರುದ್ಧ ಗೆಲ್ಲಬೇಕು ಅಥವಾ ಡ್ರಾ ಮಾಡಿಕೊಳ್ಳಬೇಕು.
ಹಾಕಿ ವಿಶ್ವಕಪ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 2-4 ಸೋಲು
Source: Prajavani