ಬಿಜೆಪಿ ಹೊಸ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ಕರ್ನಾಟಕದ ಇಬ್ಬರಿಗೆ ಸ್ಥಾನ

ಬಿಜೆಪಿ ಹೊಸ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ಕರ್ನಾಟಕದ ಇಬ್ಬರಿಗೆ ಸ್ಥಾನ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಹೊಸ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಿದ್ದು, ಕರ್ನಾಟಕದ ಪ್ರೊ. ಎಂ. ನಾಗರಾಜ್ ಅವರಿಗೆ ರಾಷ್ಟ್ರೀಯ ಉಪಾಧ್ಯಕ್ಷ ಹುದ್ದೆ ನೀಡಲಾಗಿದೆ. ಬಿ.ಎಲ್. ಸಂತೋಷ್ ಅವರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಆಗಿ ಮುಂದುವರೆದಿದ್ದಾರೆ. 13 ಉಪಾಧ್ಯಕ್ಷರ ಪೈಕಿ 6 ಮಹಿಳೆಯರಿಗೆ ಸ್ಥಾನ ನೀಡಲಾಗಿದ್ದು, ಮಹಿಳಾ ಪ್ರಾತಿನಿಧ್ಯ ಹೆಚ್ಚಿಸಲಾಗಿದೆ.

Source: Prajavani

More in Politics

Read the live feed on ZapIndies