ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದೆ ಎಂದು ನಟ ಪ್ರಕಾಶ್ ರಾಜ್ ನೇತೃತ್ವದ ನಾಗರಿಕ ಸಂಘಟನೆಗಳು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿವೆ. 1.09 ಕೋಟಿ ಮತದಾರರು ASDDO ಪಟ್ಟಿಯಲ್ಲಿದ್ದು, ಬೆಂಗಳೂರಿನಲ್ಲಿ ಹೆಚ್ಚಿನ ಹೆಸರುಗಳು ರದ್ದಾಗುವ ಅಪಾಯವಿದೆ. ಪ್ರಕ್ರಿಯೆ ವಿಸ್ತರಣೆ, ಮನೆಮನೆ ಪರಿಶೀಲನೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
SIR ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸಿ: ಸಿಎಂಗೆ ಪ್ರಕಾಶ್ ರಾಜ್ ಮನವಿ
Source: Vartha Bharati