ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸ ಸೇರಿ 13 ಕಡೆ ಇಡಿ ದಾಳಿ

ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸ ಸೇರಿ 13 ಕಡೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸ ಸೇರಿದಂತೆ ರಾಜ್ಯದ 13 ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಿದ್ದಾರೆ. ಆಸ್ತಿ ಮತ್ತು ಹಣಕಾಸು ವ್ಯವಹಾರಗಳ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ನೇಮಕಾತಿ ಅಕ್ರಮ ಆರೋಪದ ಪ್ರಕರಣದಲ್ಲಿ ಸಾಹುಕಾರ್ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದು, ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

Source: Kannada Dunia

More in Top Stories

Read the live feed on ZapIndies