ಪವಿತ್ರಾ ಗೌಡಗೆ ಲೋ ಬಿಪಿ; ವಿಚಾರಣೆಗೆ ಗೈರು

ಪವಿತ್ರಾ ಗೌಡಗೆ ಲೋ ಬಿಪಿ; ವಿಚಾರಣೆಗೆ ಗೈರು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ಪವಿತ್ರಾ ಗೌಡ ಅವರಿಗೆ ಲೋ ಬಿಪಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದಾರೆ. ಪ್ರಕರಣದ ಮಹತ್ವದ ಆದೇಶ ಹೊರಬೀಳುವ ಸಾಧ್ಯತೆ ಇರುವ ಹೊತ್ತಿನಲ್ಲೇ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ. ಇತರ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.

Source: Zee Kannada News

More in Top Stories

Read the live feed on ZapIndies