ಕೊತ್ತಂಬರಿ ಬೀಜಗಳು ಕಬ್ಬಿಣ, ಪೊಟ್ಯಾಶಿಯಮ್, ವಿಟಮಿನ್ ಎ, ಸಿ ಮತ್ತು ಕೆ ಸಮೃದ್ಧವಾಗಿವೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಜೀರ್ಣಕ್ರಿಯೆ ಸುಧಾರಿಸುತ್ತದೆ, ಚರ್ಮ ಮತ್ತು ಕೂದಲಿಗೆ ಉತ್ತಮ, ಶೀತ-ಜ್ವರ ಕಡಿಮೆ ಮಾಡುತ್ತದೆ, ಮಧುಮೇಹ ಮತ್ತು ಕೊಲೆಸ್ಟ್ರಾಲ್ ನಿಯಂತ್ರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.
ಕೊತ್ತಂಬರಿ ಬೀಜದ ಆರೋಗ್ಯ ಲಾಭಗಳು
Source: Vishwavani