ಮುಂದಿನ ಆರು ದಿನಗಳಲ್ಲಿ ರಾಜ್ಯದ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಬಹುದು. ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಹವಾಮಾನ ಬದಲಾವಣೆ: ಕರಾವಳಿ, ಮಲೆನಾಡಿನಲ್ಲಿ ಮಳೆ ಸಾಧ್ಯತೆ
Source: Zee Kannada News