ಕೆಪಿಎಸ್ಸಿ ಮಾಜಿ ಅಧ್ಯಕ್ಷ ಸಾಹುಕಾರ್ ನಿವಾಸದ ಮೇಲೆ ಇ.ಡಿ ದಾಳಿ

ಕೆಪಿಎಸ್ಸಿ ಮಾಜಿ ಅಧ್ಯಕ್ಷ ಸಾಹುಕಾರ್ ನಿವಾಸದ ಮೇಲೆ ಇ.ಡಿ ದಾಳಿ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸ ಸೇರಿದಂತೆ 21 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ಶೋಧ ನಡೆಸಿದೆ. ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಹಾಗೂ ಕೋಟ್ಯಂತರ ರೂಪಾಯಿ ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಈ ಹಿಂದೆ ಸಿಐಡಿ ತನಿಖೆ ನಡೆಸುತ್ತಿದ್ದ ಪ್ರಕರಣದಲ್ಲಿ ಸಾಹುಕಾರ್ ಅವರನ್ನು ಅಮಾನತುಗೊಳಿಸಲಾಗಿತ್ತು.

Source: Vishwavani

More in Top Stories

Read the live feed on ZapIndies