ತುಳುನಾಡಿನ ಸೂಪರ್ ಸ್ಟಾರ್ ಅರ್ಜುನ್ ದೇವ್ ನಟಿಸಿ ನಿರ್ದೇಶಿಸಿರುವ 'ಟಾಸ್' ಸಿನಿಮಾ ಸೆಪ್ಟೆಂಬರ್ 18ಕ್ಕೆ ಕನ್ನಡ ಮತ್ತು ತುಳು ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಶಿಲ್ಪಾ ಗಣೇಶ್ ಅವರ ಗೋಲ್ಡನ್ ಮೂವೀಸ್ ಬ್ಯಾನರ್ ಈ ಸಿನಿಮಾವನ್ನು ಅರ್ಪಿಸುತ್ತಿದೆ. ಮೊದಲ ಹಾಡು 'ಹೆಲೋ ಹೆಲೋ ನೀಲಾಂಬರಿ' ಬಿಡುಗಡೆಯಾಗಿ ಮೆಚ್ಚುಗೆ ಪಡೆದಿದೆ.
ಟಾಸ್ ಸಿನಿಮಾ ಸೆಪ್ಟೆಂಬರ್ 18ಕ್ಕೆ ಬಿಡುಗಡೆ
Source: Zee Kannada News