ಮಂಗಳೂರಿನ ಕಸ್ತೂರಬಾ ವೈದ್ಯಕೀಯ ಕಾಲೇಜು ಮತ್ತು ಕೆ ಎಸ್ ಹೆಗ್ಡೆ ವೈದ್ಯಕೀಯ ಅಕಾಡೆಮಿ ಸಂಯುಕ್ತವಾಗಿ ಆಗಸ್ಟ್ 20-23, 2026ರಲ್ಲಿ ಸಿಯೋಕಾನ್ 2026 ಅಂತಾರಾಷ್ಟ್ರೀಯ ಇಎನ್ಟಿ ಸಮ್ಮೇಳನವನ್ನು ಆಯೋಜಿಸುತ್ತಿವೆ. ಈ ಸಮ್ಮೇಳನದಲ್ಲಿ ಸುಮಾರು 400 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದ್ದು, 100ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಭಾಷಣಕಾರರು ಉಪನ್ಯಾಸ ನೀಡಲಿದ್ದಾರೆ.
ಮಂಗಳೂರಿನಲ್ಲಿ ಸಿಯೋಕಾನ್ 2026 ಅಂತಾರಾಷ್ಟ್ರೀಯ ಇಎನ್ಟಿ ಸಮ್ಮೇಳನ
Source: Mangalorean