ರಾಜ್ಯದಲ್ಲಿ ಬರಗಾಲ ಮುಂದುವರಿದಿದ್ದು, ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಕೂಡಲೇ ಬರ ಘೋಷಿಸಿ ರೈತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಬರ ಪರಿಹಾರ ನೀಡುವವರೆಗೂ ಸದನದಲ್ಲಿ ಚರ್ಚೆ ನಡೆಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಜೊತೆಗೆ, ಆರೋಪಗಳನ್ನು ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರನ್ನು ವಜಾ ಮಾಡುವವರೆಗೂ ಧರಣಿ ನಡೆಸುವುದಾಗಿ ತಿಳಿಸಿದ್ದಾರೆ.
ಬರ ಪರಿಹಾರಕ್ಕೆ ಆಗ್ರಹ; ನಾಗೇಂದ್ರ ವಜಾಗೆ ಬಿಜೆಪಿ ಪಟ್ಟು
Source: OneIndia Kannada