ಬಿಸಿಯೂಟದಲ್ಲಿ ಸೋಪ್ ಪೌಡರ್: 24 ಮಕ್ಕಳು ಅಸ್ವಸ್ಥ

ಬಿಸಿಯೂಟದಲ್ಲಿ ಸೋಪ್ ಪೌಡರ್: 24 ಮಕ್ಕಳು ಅಸ್ವಸ್ಥ

ಬಿಹಾರದ ನಳಂದ ಜಿಲ್ಲೆಯ ಪೈಂಗ್ರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಉಪ್ಪಿನ ಬದಲು ಡಿಟರ್ಜೆಂಟ್ ಪೌಡರ್ ಬೆರೆಸಿದ್ದರಿಂದ 24ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಡುಗೆಯವರ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದ್ದು, ಮಕ್ಕಳಿಗೆ ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದೆ. ಹೆಚ್ಚಿನವರು ಅಪಾಯದಿಂದ ಪಾರಾಗಿದ್ದು, ತನಿಖೆ ನಡೆಯುತ್ತಿದೆ.

Source: News18 Kannada

More in Top Stories

Read the live feed on ZapIndies