ರೇಣುಕಸ್ವಾಮಿ ಕೊಲೆ ಪ್ರಕರಣ: ಪ್ರದೂಷ್ ರಾವ್ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ರೇಣುಕಸ್ವಾಮಿ ಕೊಲೆ ಪ್ರಕರಣ: ಪ್ರದೂಷ್ ರಾವ್ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೂಷ್ ರಾವ್ ಅವರು 'ಮಾಫಿ ಸಾಕ್ಷಿ'ಯಾಗಿ ಪರಿಗಣಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು 59ನೇ ಸಿಸಿಎಚ್ ನ್ಯಾಯಾಲಯ ಆಗಸ್ಟ್ 20ಕ್ಕೆ ಮುಂದೂಡಿದೆ. ದರ್ಶನ್ ಪರ ವಕೀಲರು ಪ್ರದೂಷ್ ಮೇಲೆ ಆಮಿಷ ಅಥವಾ ಒತ್ತಡ ಇರಬಹುದೆಂದು ಆಕ್ಷೇಪಿಸಿದ್ದಾರೆ. ಜೈಲಿನಲ್ಲಿ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ, ತಾಯಿ ಮೀನಾ ಮತ್ತು ಸ್ನೇಹಿತ ಧನ್ವೀರ್ ಭೇಟಿ ಮಾಡಿ ಕಾನೂನು ಹೋರಾಟದ ಬಗ್ಗೆ ಚರ್ಚಿಸಿದ್ದಾರೆ.

Source: Prajavani

More in Top Stories

Read the live feed on ZapIndies