ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ

ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ, ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ (67) ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾದರು. ಅವರು ಒಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದು, ಎರಡು ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬುಧವಾರ ತಿಪಟೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

Source: Zee Kannada News

More in Top Stories

Read the live feed on ZapIndies