ದೆಹಲಿ ಜಲ್ ಬೋರ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸತ್ಯೇಂದರ್ ಜೈನ್ ಸೇರಿ ಆರು ಮಂದಿಯನ್ನು ಎಸಿಬಿ ಬಂಧಿಸಿದೆ. ಸುಮಾರು ₹1.94 ಕೋಟಿ ವಂಚನೆ ಆರೋಪವಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ. ಬಂಧನಕ್ಕೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿ ಮಾಜಿ ಸಚಿವ ಸತ್ಯೇಂದರ್ ಜೈನ್ ಸೇರಿ 6 ಮಂದಿ ಬಂಧನ
Source: News18 Kannada