ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಫಲಾನುಭವಿಗಳು ಆಗಸ್ಟ್ 31ರೊಳಗೆ ಪರಿಶೀಲನೆ ಪೂರ್ಣಗೊಳಿಸದಿದ್ದರೆ ಸೌಲಭ್ಯ ರದ್ದಾಗುವ ಸಾಧ್ಯತೆ ಇದೆ. ಬೆಸ್ಕಾಂ ವ್ಯಾಪ್ತಿಯ 68 ಲಕ್ಷ ಫಲಾನುಭವಿಗಳಲ್ಲಿ 40 ಲಕ್ಷ ಮಂದಿ ಮಾತ್ರ ಪರಿಶೀಲನೆ ಪೂರ್ಣಗೊಳಿಸಿದ್ದು, 28 ಲಕ್ಷ ಮಂದಿಯ ಪರಿಶೀಲನೆ ಬಾಕಿ ಇದೆ.
ಗೃಹಜ್ಯೋತಿ ಯೋಜನೆ: ಆಗಸ್ಟ್ 31ರೊಳಗೆ ಪರಿಶೀಲನೆ ಕಡ್ಡಾಯ
Source: News18 Kannada