ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು NTAಯಲ್ಲಿ ಸುಮಾರು 600 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹೊರಗಟ್ಟಿ, ಹೊಸ ನೇಮಕಾತಿಗೆ ಆದೇಶಿಸಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಪರೀಕ್ಷಾ ತಂಡದ ಪುನರ್ರಚನೆ, 4 ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ ಮತ್ತು ಕಚೇರಿ ಸ್ಥಳಾಂತರಕ್ಕೆ ನಿರ್ದೇಶನ ನೀಡಲಾಗಿದೆ.
NTAಗೆ ಮೇಜರ್ ಸರ್ಜರಿ: 600 ಅಧಿಕಾರಿಗಳಿಗೆ ಗೇಟ್ ಪಾಸ್
Source: Vishwavani