ಸರ್ಕಾರಿ ಶಾಲೆಗಳ ಸುಧಾರಣೆಗೆ ಸಚಿವರ ಮಕ್ಕಳನ್ನು ಸೇರಿಸಿ: ಅಭಿಜಿತ್ ದೀಪ್ಕೆ

ಸರ್ಕಾರಿ ಶಾಲೆಗಳ ಸುಧಾರಣೆಗೆ ಸಚಿವರ ಮಕ್ಕಳನ್ನು ಸೇರಿಸಿ: ಅಭಿಜಿತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ, ಸಚಿವರು, ಅಧಿಕಾರಿಗಳು ಮತ್ತು ಶಿಕ್ಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿದರೆ ಅವುಗಳ ಸ್ಥಿತಿ ಸುಧಾರಿಸುತ್ತದೆ ಎಂದು ಹೇಳಿದ್ದಾರೆ. ಅವರು 'ಸ್ಕೂಲ್ ಥಿಕ್ ಕರೋ' ಅಭಿಯಾನದಡಿ ಹಳ್ಳಿಗಳ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪಟ್ಟಿ ಮಾಡುತ್ತಿದ್ದಾರೆ.

Source: Vishwavani

More in Politics

Read the live feed on ZapIndies