ಐಪಿಎಲ್ 2027ಕ್ಕೂ ಮುನ್ನ ಯಶಸ್ವಿ ಜೈಸ್ವಾಲ್ ರಾಜಸ್ಥಾನ ರಾಯಲ್ಸ್ ತೊರೆಯುವ ಸಾಧ್ಯತೆ ಇದೆ. ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಜೊತೆ ಟ್ರೇಡ್ ಮಾತುಕತೆ ನಡೆಯುತ್ತಿದೆ. ಜೈಸ್ವಾಲ್ ಅವರ ನಡವಳಿಕೆ ಮತ್ತು ವೈಭವ್ ಸೂರ್ಯವಂಶಿ ಅವರ ಅದ್ಭುತ ಪ್ರದರ್ಶನ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ.
ಯಶಸ್ವಿ ಜೈಸ್ವಾಲ್ ರಾಜಸ್ಥಾನ ತೊರೆಯಲು ಸಾಧ್ಯತೆ
Source: Asianet Suvarna News