ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. A14 ಆರೋಪಿ ಪ್ರದೋಷ್ ಬಳಿಕ A10 ಆರೋಪಿ ವಿನಯ್ ಕೂಡ ಮಾಫಿ ಸಾಕ್ಷಿಯಾಗಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಈ ಅರ್ಜಿಯ ವಿಚಾರಣೆ ಇಂದು ನಗರದ 59 ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆಯಲಿದೆ.
ರೇಣುಕಾಸ್ವಾಮಿ ಪ್ರಕರಣ: ದರ್ಶನ್‌ಗೆ ಮತ್ತೊಂದು ಶಾಕ್, A10 ಆರೋಪಿ ಮಾಫಿ ಸಾಕ್ಷಿಗೆ ಅರ್ಜಿ
Source: Zee Kannada News