GTTC ಡಿಪ್ಲೊಮಾ ವಿದ್ಯಾರ್ಥಿಗಳಿಗೂ VAO ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ

GTTC ಡಿಪ್ಲೊಮಾ ವಿದ್ಯಾರ್ಥಿಗಳಿಗೂ VAO ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು GTTC ನಡೆಸುವ 3+1 ವರ್ಷದ ಡಿಪ್ಲೊಮಾ ಕೋರ್ಸ್ ಪೂರೈಸಿದವರಿಗೂ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿ ಆದೇಶಿಸಿದೆ. ಒಟ್ಟು 572 ಖಾಲಿ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಸಲು ಆಗಸ್ಟ್ 20, ಶುಲ್ಕ ಪಾವತಿಗೆ ಆಗಸ್ಟ್ 21 ಕೊನೆಯ ದಿನವಾಗಿದೆ.

Source: Vishwavani

More in Top Stories

Read the live feed on ZapIndies