ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ವಶಕ್ಕೆ ಪಡೆದು, ಅವರ ನಿವಾಸ ಸೇರಿದಂತೆ ರಾಜ್ಯದ 21 ಸ್ಥಳಗಳಲ್ಲಿ ಶೋಧ ನಡೆಸಿದೆ. ಪಶುವೈದ್ಯಾಧಿಕಾರಿ ಹುದ್ದೆಗೆ ತಲಾ ₹70-80 ಲಕ್ಷ ಲಂಚ ಪಡೆದ ಆರೋಪದ ಮೇಲೆ ತನಿಖೆ ನಡೆಯುತ್ತಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು OMR ತಿದ್ದುಪಡಿ ಆರೋಪಗಳೂ ದಾಖಲಾಗಿವೆ.
KPSC ಹಗರಣ: ED ಶೋಧ ಮುಂದುವರಿಕೆ, ಸಾಹುಕಾರ್ ವಶಕ್ಕೆ
Source: Kannada Dunia