ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸುವಂತೆ CWMAಗೆ ಕರ್ನಾಟಕ ಮನವಿ

ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸುವಂತೆ CWMAಗೆ ಕರ್ನಾಟಕ ಮನವಿ

ಮಳೆ ಕೊರತೆ ಮತ್ತು ಜಲಾಶಯಗಳ ಒಳಹರಿವು ಕುಸಿದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ದಿನಕ್ಕೆ 12,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವ CWMA ಆದೇಶವನ್ನು 6,000 ಕ್ಯೂಸೆಕ್‌ಗೆ ಇಳಿಸುವಂತೆ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ಜಲಾಶಯಗಳಲ್ಲಿ 77.907 ಟಿಎಂಸಿ ನೀರು ಮಾತ್ರ ಇದ್ದು, ಕುಡಿಯುವ ನೀರು ಮತ್ತು ನೀರಾವರಿಗೆ ತೊಂದರೆಯಾಗುವ ಆತಂಕ ವ್ಯಕ್ತಪಡಿಸಿದೆ.

Source: Public TV

More in Top Stories

Read the live feed on ZapIndies