ಬೆಂಗಳೂರು ದಕ್ಷಿಣ ವಲಯದ ಕೋರಮಂಗಲದಲ್ಲಿ ಕಟ್ಟಡ ತ್ಯಾಜ್ಯವನ್ನು ಚರಂಡಿ ಮತ್ತು ಪಾದಚಾರಿ ಮಾರ್ಗಕ್ಕೆ ಸುರಿದ ಆಸ್ತಿ ಮಾಲೀಕರಿಗೆ ಪಾಲಿಕೆ 1 ಲಕ್ಷ ರೂ. ದಂಡ ವಿಧಿಸಿದೆ. ತ್ಯಾಜ್ಯವನ್ನು ಸ್ವಂತ ಖರ್ಚಿನಲ್ಲಿ ತೆರವುಗೊಳಿಸುವಂತೆ ಸೂಚಿಸಲಾಗಿದೆ. ನಿಯಮ ಉಲ್ಲಂಘನೆ ಮುಂದುವರಿದರೆ ಇದೇ ರೀತಿಯ ಕ್ರಮ ಮುಂದುವರಿಯಲಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಕಟ್ಟಡ ತ್ಯಾಜ್ಯ ಸುರಿದರೆ 1 ಲಕ್ಷ ದಂಡ
Source: OneIndia Kannada