ಕರ್ನಾಟಕ ಸರ್ಕಾರವು ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಫಲಾನುಭವಿಗಳ ವಾರ್ಷಿಕ ಆದಾಯ ಮಿತಿಯನ್ನು 32 ಸಾವಿರದಿಂದ 1.20 ಲಕ್ಷ ರೂ.ಗೆ ಹೆಚ್ಚಿಸಿದೆ. ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಈ ನಿರ್ಧಾರ ಪ್ರಕಟಿಸಿದ್ದು, ಲಕ್ಷಾಂತರ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ. ಹಿಂದೆ ಆದಾಯ ಮಿತಿ ಕಾರಣಕ್ಕೆ ಪಿಂಚಣಿ ವಂಚಿತರಾಗಿದ್ದವರಿಗೆ ಈಗ ಅರ್ಹತೆ ಸಿಕ್ಕಂತಾಗಿದೆ.
ಪಿಂಚಣಿದಾರರಿಗೆ ಬಂಪರ್ ಗಿಫ್ಟ್: ಆದಾಯ ಮಿತಿ 1.20 ಲಕ್ಷಕ್ಕೆ ಹೆಚ್ಚಳ
Source: TV9 Kannada