ಹಾಕಿ ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ 5-3 ಗೋಲುಗಳ ಜಯ

ಹಾಕಿ ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ 5-3 ಗೋಲುಗಳ ಜಯ

ಎಫ್ಐಎಚ್ ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪುರುಷರ ತಂಡವು ಪಾಕಿಸ್ತಾನವನ್ನು 5-3 ಗೋಲುಗಳಿಂದ ಸೋಲಿಸಿ ಅಜೇಯ ದಾಖಲೆ ಮುಂದುವರಿಸಿದೆ. ಹರ್ಮನ್ಪ್ರೀತ್ ಸಿಂಗ್ ಮತ್ತು ಅಭಿಷೇಕ್ ತಲಾ ಎರಡು ಗೋಲು ಗಳಿಸಿದರು. ಈ ಸೋಲಿನೊಂದಿಗೆ ಪಾಕ್ ತಂಡ ಟೂರ್ನಿಯಿಂದ ಹೊರಬಿದ್ದರೆ, ಭಾರತ ಮತ್ತು ಇಂಗ್ಲೆಂಡ್ ಮುಂದಿನ ಹಂತಕ್ಕೇರಿವೆ.

Source: Prajavani

More in Sports

Read the live feed on ZapIndies