ಗುಜರಾತ್ನಲ್ಲಿ ಕಳ್ಳಭಟ್ಟಿ ಸೇವಿಸಿ ಐವರು ಸಾವು, 20 ಮಂದಿ ಆಸ್ಪತ್ರೆಗೆ

ಗುಜರಾತ್ನಲ್ಲಿ ಕಳ್ಳಭಟ್ಟಿ ಸೇವಿಸಿ ಐವರು ಸಾವು, 20 ಮಂದಿ ಆಸ್ಪತ್ರೆಗೆ

ಗುಜರಾತ್ನ ಭಾವನಗರ ಜಿಲ್ಲೆಯ ಖರ್ಖಡಿ ಗ್ರಾಮದಲ್ಲಿ ಕಳ್ಳಭಟ್ಟಿ ಸೇವಿಸಿ ಐವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯಪ್ರದೇಶದ ಉಜ್ಜಯನಿಯಿಂದ ತಂದ ಮದ್ಯಕ್ಕೆ ಕಲುಷಿತ ವಸ್ತುಗಳನ್ನು ಬೆರೆಸಿ ನಕಲಿ ಮದ್ಯ ತಯಾರಿಸಿ ಮಾರಾಟ ಮಾಡಲಾಗಿತ್ತು. ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, 130ಕ್ಕೂ ಹೆಚ್ಚು ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ.

Source: Public TV

More in Top Stories

Read the live feed on ZapIndies