ಗ್ರೇಟರ್ ಬೆಂಗಳೂರು ಪ್ರಾಧಿಕಾರವು 2025-26ನೇ ಸಾಲಿನ SSLC ಮತ್ತು 2nd PUC ಪರೀಕ್ಷೆಗಳಲ್ಲಿ ಅತ್ಯುನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳು ಆಗಸ್ಟ್ 25, 2026ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ.
ಬೆಂಗಳೂರಿನ SSLC, 2nd PUC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
Source: OneIndia Kannada