ಕೊಡಗಿನಲ್ಲಿ ಕಾಡಾನೆ-ಮಾನವ ಸಂಘರ್ಷ ತಾರಕಕ್ಕೇರಿದ್ದು, ಕಳೆದ 8 ತಿಂಗಳಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದಾರೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 3 ಪುಂಡಾನೆಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಮೆಗಾ ಕಾರ್ಯಾಚರಣೆ ಆರಂಭಿಸಿದ್ದು, 70 ಸಿಬ್ಬಂದಿ ಮತ್ತು 7 ಸಾಕಾನೆಗಳು ಭಾಗಿಯಾಗಿವೆ.
ಕೊಡಗಿನಲ್ಲಿ ಕಾಡಾನೆ-ಮಾನವ ಸಂಘರ್ಷ: 8 ತಿಂಗಳಲ್ಲಿ 5 ಸಾವು
Source: TV9 Kannada