ಕರ್ನಾಟಕ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ತಮಿಳುನಾಡಿಗೆ ದಿನಕ್ಕೆ 6 ಸಾವಿರ ಕ್ಯುಸೆಕ್ ನೀರು ಮಾತ್ರ ಹರಿಸಲು ಸಾಧ್ಯ ಎಂದು ಮೇಲ್ಮನವಿ ಸಲ್ಲಿಸಿದೆ. ಮುಡಾದಲ್ಲಿ 50:50 ಅನುಪಾತದಲ್ಲಿ ಹಂಚಿಕೆಯಾಗಿದ್ದ ಸುಮಾರು 1100 ಬದಲಿ ನಿವೇಶನಗಳ ಹಂಚಿಕೆ ಆದೇಶವನ್ನು ಸರ್ಕಾರ ರದ್ದುಪಡಿಸಿದೆ. ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಭಾರತ 165 ರನ್ಗಳ ಗೆಲುವು ದಾಖಲಿಸಿದೆ.
ಕಾವೇರಿ ನೀರು, ಮುಡಾ ನಿವೇಶನ ರದ್ದು ಸೇರಿ 10 ಪ್ರಮುಖ ಸುದ್ದಿಗಳು
Source: Prajavani