ರಾಜ್ಯಾದ್ಯಂತ ಇಂದು ವರ್ಷಧಾರೆ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯಾದ್ಯಂತ ಇಂದು ವರ್ಷಧಾರೆ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಭಾರತೀಯ ಹವಾಮಾನ ಇಲಾಖೆ ಗುರುವಾರ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಮಳೆಯಾಗಲಿದ್ದು, ಆಗಸ್ಟ್ 22ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಬುಧವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿ ಸಂಚಾರ ದಟ್ಟಣೆ ಉಂಟಾಗಿತ್ತು.

Source: Vishwavani

More in Top Stories

Read the live feed on ZapIndies