ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಕೃಷಿ ಮತ್ತು ಜಲಮೂಲಗಳು ಸಂಕಷ್ಟಕ್ಕೀಡಾಗಿರುವ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಗುರುವಾರ ಕಲಬುರಗಿ ಬಂದ್ಗೆ ಕರೆ ನೀಡಿ ಪ್ರತಿಭಟನೆ ನಡೆಸಿದವು. ಬರ ಘೋಷಣೆ, ಎಕರೆಗೆ ₹50 ಸಾವಿರ ಪರಿಹಾರ, 15 ಟಿಎಂಸಿ ನೀರು ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟರು. ಬಂದ್ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿತ್ತು.
ಬರ ಘೋಷಣೆ ಆಗ್ರಹಿಸಿ ಕಲಬುರಗಿ ಬಂದ್: ರೈತರ ಪ್ರತಿಭಟನೆ
Source: Vishwavani