ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದರು. ಗದ್ದಲದಿಂದ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಯಿತು. ನಂತರ ಸಭಾಪತಿ ಮನವಿ ಮೇರೆಗೆ ವಿಪಕ್ಷಗಳು ಪ್ರತಿಭಟನೆ ಸ್ಥಗಿತಗೊಳಿಸಿ, ದೇವರಾಜ ಅರಸು ಜನ್ಮದಿನದ ಚರ್ಚೆಯಲ್ಲಿ ಭಾಗಿಯಾದವು.
ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪ್ರತಿಭಟನೆ; ಪರಿಷತ್‌ನಲ್ಲಿ ಗದ್ದಲ
Source: Zee Kannada News