ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್ ಬೈಕ್ ಈಗ ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿ ಬುಕ್ ಮಾಡಿ

ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್ ಬೈಕ್ ಈಗ ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿ ಬುಕ್ ಮಾಡಿ

ಜಾವಾ-ಯೆಜ್ಡಿ ಮೋಟಾರ್‌ಸೈಕಲ್ಸ್ ತನ್ನ ಹೊಸ 'ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್' ಬೈಕ್ ಅನ್ನು ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಆನ್‌ಲೈನ್‌ನಲ್ಲಿ ಬುಕ್ ಮಾಡುವ ಅವಕಾಶ ಕಲ್ಪಿಸಿದೆ. 350 ಸಿಸಿ ಎಂಜಿನ್ ಹೊಂದಿರುವ ಈ ಬೈಕ್‌ನ ಬೆಲೆ 2,09,950 ರೂ. ಆಗಿದ್ದು, 4 ವರ್ಷಗಳ ವಾರಂಟಿ ಮತ್ತು 8 ವರ್ಷಗಳ ರಸ್ತೆಬದಿ ಸಹಾಯ ಸೇರಿದಂತೆ ಹಲವು ಆಫರ್‌ಗಳಿವೆ.

Source: Vishwavani

More in Business & Finance

Read the live feed on ZapIndies