ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ 2027ರ ಏಕದಿನ ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡ ಪ್ರಕಟಿಸಿದ್ದು, 15 ವರ್ಷದ ವೈಭವ್ ಸೂರ್ಯವಂಶಿ ಅಚ್ಚರಿಯ ಆಯ್ಕೆಯಾಗಿದ್ದಾರೆ. ರೋಹಿತ್, ಕೊಹ್ಲಿ, ಬುಮ್ರಾ ಅವರಂತಹ ಅನುಭವಿಗಳಿಗೆ ಸ್ಥಾನ ನೀಡಿದ್ದು, ಇಶಾನ್ ಕಿಶನ್, ರಿಷಭ್ ಪಂತ್, ಯಶಸ್ವಿ ಜೈಸ್ವಾಲ್ ಅವರನ್ನು ಕೈಬಿಡಲಾಗಿದೆ.
2027 ವಿಶ್ವಕಪ್ ತಂಡದಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನ
Source: OneIndia Kannada