ಚಾಮರಾಜನಗರದ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಶಿಲುಬೆಪುರ ವ್ಯಾಪ್ತಿಯಲ್ಲಿ ಸುಮಾರು 10 ಎಕರೆ ಅರಣ್ಯ ಸುಟ್ಟು ಭಸ್ಮವಾಗಿದೆ. ಶೂಟೌಟ್ ಪ್ರಕರಣದ ಬೆನ್ನಲ್ಲೇ ಈ ಬೆಂಕಿ ಹಚ್ಚಿದ ಘಟನೆ ನಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಪ್ರತೀಕಾರದ ಕಿಚ್ಚು ಎಂದು ಶಂಕಿಸಲಾಗಿದೆ.
ಕಾವೇರಿ ಕಾಡಿನಲ್ಲಿ ಶೂಟೌಟ್ ಬೆನ್ನಲ್ಲೇ ಬೆಂಕಿ; 10 ಎಕರೆ ಅರಣ್ಯ ಸುಟ್ಟು ಭಸ್ಮ
Source: Zee Kannada News