ಬಿಜೆಪಿ ಹಿರಿಯ ನಾಯಕ, ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಅಂತ್ಯಕ್ರಿಯೆ ತಿಪಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಸಾವಿರಾರು ಅಭಿಮಾನಿಗಳು ಅಂತಿಮ ದರ್ಶನ ಪಡೆದು ಭಾವುಕ ವಿದಾಯ ಹೇಳಿದರು. ಬ್ರಾಹ್ಮಣ ಸಂಪ್ರದಾಯದಂತೆ ವಿಧಿವಿಧಾನ ನಡೆಸಿ, ಪುತ್ರ ವಿಶ್ವದೀಪ್ ಅಗ್ನಿಸ್ಪರ್ಶ ಮಾಡಿದರು.
ಮಾಜಿ ಸಚಿವ ಬಿ.ಸಿ. ನಾಗೇಶ್ ಅಂತ್ಯಕ್ರಿಯೆ ಸಂಪನ್ನ
Source: Zee Kannada News