ಚೆನ್ನೈನಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಮಾತನಾಡಿದ ಸಿಎಂ ಡಿ.ಕೆ ಶಿವಕುಮಾರ್, ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ 5 ಟಿಎಂಸಿ ಕುಡಿಯುವ ನೀರು ನೀಡುವುದಾಗಿ ಭರವಸೆ ನೀಡಿದ್ದಾರೆ. ಲೋಕಸಭಾ ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ವಿಚಾರದಲ್ಲಿ ದಕ್ಷಿಣ ರಾಜ್ಯಗಳ ಒಮ್ಮತದ ನಿರ್ಣಯಕ್ಕೆ ಆಗ್ರಹಿಸಿದರು.
ಮೇಕೆದಾಟು ತಮಿಳುನಾಡಿಗೂ ಮಹತ್ವದ್ದು: ಡಿ.ಕೆ ಶಿವಕುಮಾರ್
Source: OneIndia Kannada