ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟ: ಮುಖ್ಯಮಂತ್ರಿ ಚಂದ್ರುಗೆ ಜೀವಮಾನ ಗೌರವ

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟ: ಮುಖ್ಯಮಂತ್ರಿ ಚಂದ್ರುಗೆ ಜೀವಮಾನ ಗೌರವ

ಕರ್ನಾಟಕ ನಾಟಕ ಅಕಾಡೆಮಿಯು 2026-27ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಹಿರಿಯ ನಟ ಡಾ. ಮುಖ್ಯಮಂತ್ರಿ ಚಂದ್ರು ಅವರಿಗೆ ಜೀವಮಾನ ಸಾಧನೆ ಗೌರವ ಪ್ರಶಸ್ತಿ ಘೋಷಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ 25 ರಂಗಕರ್ಮಿಗಳಿಗೆ ವಾರ್ಷಿಕ ಪ್ರಶಸ್ತಿ ಹಾಗೂ ಹಲವು ದತ್ತಿ ಪುರಸ್ಕಾರಗಳನ್ನು ಪ್ರಕಟಿಸಲಾಗಿದೆ.

Source: Public TV

More in Entertainment

Read the live feed on ZapIndies