ವಿಶಾಖಪಟ್ಟಣಂನ ಖಾಸಗಿ ಶಾಲೆಯಲ್ಲಿ LKG ವಿದ್ಯಾರ್ಥಿಯೊಬ್ಬ ಹೋಮ್ ವರ್ಕ್ ಮಾಡದ ಕಾರಣಕ್ಕೆ ಶಿಕ್ಷಕಿ ಹೊಡೆದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಘಟನೆ ಗುರುವಾರ ಲಿಟಲ್ ಗಾರ್ಡನ್ ಶಾಲೆಯಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೋಷಕರು ಶಾಲೆ ಎದುರು ಪ್ರತಿಭಟನೆ ನಡೆಸಿದ್ದು, ಪೊಲೀಸ್ ಪ್ರಕರಣ ದಾಖಲಿಸಿದೆ.
ಹೋಮ್ ವರ್ಕ್ ಮಾಡದ LKG ವಿದ್ಯಾರ್ಥಿಗೆ ಶಿಕ್ಷಕಿ ಹೊಡೆದ ಪರಿಣಾಮ ಹೃದಯಾಘಾತದಿಂದ ಸಾವು
Source: Prajavani