ವಿಶ್ವ ಚಾಂಪಿಯನ್ಶಿಪ್ನಲ್ಲಿ ಆಯುಷ್ ಶೆಟ್ಟಿ ಸೋಲು

ವಿಶ್ವ ಚಾಂಪಿಯನ್ಶಿಪ್ನಲ್ಲಿ ಆಯುಷ್ ಶೆಟ್ಟಿ ಸೋಲು

ಭಾರತದ ಆಯುಷ್ ಶೆಟ್ಟಿ ಅವರು ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ 16ರ ಸುತ್ತಿನಲ್ಲಿ ಇಂಡೋನೇಷ್ಯಾದ ಅಲ್ವಿ ಫರ್ಹಾನ್ ವಿರುದ್ಧ 19-21, 11-21 ಅಂತರದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದರು. ಇದರೊಂದಿಗೆ ಭಾರತದ ಪುರುಷರ ಸಿಂಗಲ್ಸ್ ಅಭಿಯಾನ ಅಂತ್ಯವಾಯಿತು. ಆದರೆ ಟ್ರೀಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಜೋಡಿ ಮಹಿಳಾ ಡಬಲ್ಸ್ ಕ್ವಾರ್ಟರ್ಫೈನಲ್ಗೆ ಪ್ರವೇಶಿಸಿತು.

Source: Vishwavani

More in Sports

Read the live feed on ZapIndies