ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಟಾಕ್ಸಿಕ್ ಟಿಕೆಟ್ ಬುಕಿಂಗ್ ಆರಂಭ

ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಟಾಕ್ಸಿಕ್ ಟಿಕೆಟ್ ಬುಕಿಂಗ್ ಆರಂಭ

ನಾಡಿನೆಲ್ಲಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಮಹಿಳೆಯರು ಲಕ್ಷ್ಮೀ ಪ್ರತಿಷ್ಠಾಪನೆಗೆ ಸಿದ್ಧತೆ ನಡೆಸಿದ್ದಾರೆ. ಇನ್ನೊಂದೆಡೆ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಟಿಕೆಟ್ ಬುಕಿಂಗ್ ಇಂದು ಆರಂಭವಾಗಿದ್ದು, ಅಮೆರಿಕದಲ್ಲಿ 1.2 ಮಿಲಿಯನ್ ಡಾಲರ್ ಕಲೆಕ್ಷನ್ ಮಾಡಿದೆ. ಚಿತ್ರಮಂದಿರಗಳಲ್ಲಿ ಕಟೌಟ್ ಸಿದ್ಧವಾಗಿದೆ.

Source: Zee Kannada News

More in Entertainment

Read the live feed on ZapIndies