ಜಪಾನ್ ರಕ್ಷಣಾ ಸಚಿವ ಶಿಂಜಿರೊ ಕೊಯಿಜುಮಿ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಉಭಯ ದೇಶಗಳ ವಿಶೇಷ ವ್ಯೂಹಾತ್ಮಕ ಮತ್ತು ಜಾಗತಿಕ ಪಾಲುದಾರಿಕೆಯನ್ನು ಬಲಪಡಿಸುವ ಕುರಿತು ಚರ್ಚಿಸಲಾಯಿತು. ಇಂಡೋ-ಪೆಸಿಫಿಕ್ ಪ್ರದೇಶದ ಶಾಂತಿ ಮತ್ತು ಸ್ಥಿರತೆಗೆ ರಕ್ಷಣಾ ಸಹಕಾರದ ಮಹತ್ವವನ್ನು ಪ್ರಧಾನಿ ಒತ್ತಿ ಹೇಳಿದರು.
ಪ್ರಧಾನಿ ಮೋದಿಯನ್ನು ಭೇಟಿಯಾದ ಜಪಾನ್ ರಕ್ಷಣಾ ಸಚಿವ
Source: Vishwavani